ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ
ಬಂಟ್ವಾಳ: ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳದ ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ನಡೆದಿದೆ. ಪರಿಣಾಮ ಲಾರಿಯ ಚಕ್ರಗಳು ಸೇರಿದಂತೆ ಕೆಲವು ಭಾಗ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನಾ ದುರಂತದಲ್ಲಿದ್ದ ಲಾರಿ ಚಾಲಕ 37 ವರ್ಷದ ಇರ್ಫಾನ್ ಎಂಬವರಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗೂಡಿನ ಬಳಿಯ ಅಥಾವುಲ್ಲ ಅವರಿಗೆ ಸೇರಿದ ಸಂಸ್ಥೆಯಿಂದ ತಂಪು ಪಾನೀಯಗಳನ್ನು ಲಾರಿಯ ಮೂಲಕ ಸಾಗಾಟ […]
ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ Read More »