ಎ.ವಿ.ಜಿ. ಸೌಹಾರ್ದ ಸೊಸೈಟಿ ಲೋಕಾರ್ಪಣೆ
ಪುತ್ತೂರು: ಎವಿಜಿ ಸಮೂಹ ಸಂಸ್ಥೆಗಳಿಂದ ಪ್ರವರ್ತಿತ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಲೋಕಾರ್ಪಣೆ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ನಟರಾಜ’ ವೇದಿಕೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಪೂರ್ವಾಹ್ನ ಗಂಟೆ 9.30ಕ್ಕೆ ಖಾಸಗಿ ಬಸ್ ನಿಲ್ದಾಣದ ಎದುರಿನ ಕಚೇರಿಯಲ್ಲಿ ಉದ್ಘಾಟನ ಕಾರ್ಯಗಳು ನಡೆದಾಗ ಬೆಂಗಳೂರಿನ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜೆ. ಗಂಗಾಧರ ಅವರು ಕಚೇರಿಯ ಉದ್ಘಾಟನೆ, ಮಂಗಳೂರಿನ ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷರಾದ ಭಾಸ್ಕರ ದೇವಸ್ಯ […]
ಎ.ವಿ.ಜಿ. ಸೌಹಾರ್ದ ಸೊಸೈಟಿ ಲೋಕಾರ್ಪಣೆ Read More »










