ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ
ಪುತ್ತೂರು, ಮಾ. 30: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ -ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವ ಮಾ.30ರಂದು ಉದ್ಘಾಟನೆಯಾಯಿತು. ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ವಿಶ್ವಾಸಗಳಿಸಿರುವ ಮುಳಿಯ ಜ್ಯುವೆಲ್ಸ್ ಹತ್ತೂರಿನಲ್ಲಿ ಮನೆ ಮಾತಾಗಿದೆ ಎಂದರು. ಗ್ರಾಹಕರ ಆಯ್ಕೆಗೆ ತಕ್ಕಂತೆ ವಿಶಾಲ ಸಂಗ್ರಹ ಹಾಗೂ ಸಿಬಂದಿ ಆತ್ಮೀಯ ಸೇವೆ ಸಂಸ್ಥೆಯ ವಿಶೇಷತೆ ಎಂದರು. ಉತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. […]
ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ Read More »










