ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಸಲುವಾಗಿ ಜ. 16 ರಂದು ಸಮರ್ಪಣ್ ವಿಟ್ಲ ಇವರಿಂದ ‘ಸಮರ್ಪಣ್ ಕಲೋತ್ಸವ 2026’ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಗೌರವ ಸಮರ್ಪಣೆ, ವಿದ್ಯಾನಿಧಿ ಸಮರ್ಪಣೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ವಿಟ್ಲದ ಹಿರಿಯ ಸ್ವಯಂಸೇವಕ ಈಶ್ವರ ಡಿ. ಕೂಜಪ್ಪಾಡಿ ಅವರು ಬಿಡುಗಡೆ ಮಾಡಿದರು. ಸಮರ್ಪಣ್ ಕಲೋತ್ಸವದಲ್ಲಿ ಚೈತನ್ಯ ಕಲಾವಿದರು ಬೈಲೂರು ಅವರಿಂದ ರಾಘು ಮಾಸ್ಟ್ರು ಎಂಬ ತುಳು ಹಾಸ್ಯಮಯ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಸಮರ್ಪಣ್ […]
ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ Read More »










