ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ಗ್ಲೋ ಫೆಸ್ಟ್ಗೆ ಚಾಲನೆ
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ವಾರ್ಷಿಕ ವಜ್ರಾಭರಣಗಳ ಮಹೋತ್ಸವ ಗ್ಲೋಬಲ್ ಫೆಸ್ಟ್ ಇಂದಿನಿಂದ ಮುಂದಿನ ಒಂದು ತಿಂಗಳ ಕಾಲ ನಡೆಯಲಿದ್ದು, ಇಂದು ಚಾಲನೆ ದೊರೆತಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ದೀಪ ಬೆಳಗಿಸಿ, ಮಹೋತ್ಸವಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಬಿ. ಆಚಾರ್ಯ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ನೈಜ ವಜ್ರಗಳು ಮತ್ತು ಲ್ಯಾಬ್ ತಯಾರಿತ ವಜ್ರಗಳು ಎಂಬ ಎರಡು ವಿಧಗಳಿವೆ. […]
ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ಗ್ಲೋ ಫೆಸ್ಟ್ಗೆ ಚಾಲನೆ Read More »










