ನ.8ರಿಂದ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ
ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನ.8 ರಿಂದ ಕರಿಮಣಿ ಮೇಳ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಈ ಮೇಳದಲ್ಲಿ ಹಳೆಯ ಕರಿಮಣಿಯನ್ನು ಹೊಸತರ ಜೊತೆಗೆ ಬದಲಾವಣೆ ಮಾಡುವ ಅವಕಾಶ ಇದ್ದು, ಹಳೆಯ ಚಿನ್ನದ ಪ್ರತಿ ಗ್ರಾಂ ಗೆ ಹೆಚ್ಚುವರಿಯಾಗಿ ರೂ. 100 ದೊರೆಯಲಿದೆ. ಸಂಸ್ಥೆಯಲ್ಲಿ ಕರಿಮಣಿ ಸರಗಳ ವಿನೂತನ ಕಲೆಕ್ಷನ್ ಇದ್ದು, ಅಚ್ಚರಿಯ ಕೊಡುಗೆ ಮತ್ತು ಉಡುಗೊರೆಗಳನ್ನು ಸಹ ನೀಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ನ.8ರಿಂದ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಕರಿಮಣಿ ಮೇಳ Read More »










