ಶಾಸಕ ಅಶೋಕ್ ಕುಮಾರ್ ರೈ ಕೇಪು ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ಪುತ್ತೂರು: ಕೇಪು ಉಳ್ಳಾಲ್ತಿ ಅಮ್ಮನವರ ಜಾತ್ರಾ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರೇ ಮುಂದೆ ನಿಂತು ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೇಪು ಜಾತ್ರೆಯಲ್ಲಿ ಪ್ರತಿವರ್ಷವೂ ಮೂರು ದಿನಗಳ ಜೂಜು ರಹಿತ ಕೋಳಿ ಅಂಕ ನಡೆಯುತ್ತದೆ. ಆದರೆ ಈ ಬಾರಿ ಕೋಳಿ ಅಂಕ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ಅದನ್ನು ತಡೆದಿದ್ದರು. ಆದರೆ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ಥಳಕ್ಕೆ ಬಂದು, ಅಲ್ಲೇ ನಿಂತು ಕೋಳಿ […]
ಶಾಸಕ ಅಶೋಕ್ ಕುಮಾರ್ ರೈ ಕೇಪು ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್ Read More »










