ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ | ಯಾವ ದಿನಾಂಕದವರೆಗೆ ಸಲ್ಲಿಸಬಹುದು | ಇಲ್ಲಿದೆ ಡಿಟೈಲ್ಸ್
ಬೆಂಗಳೂರು: 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ಅಡಿಕೆ, ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಇಂದಿನಿಂದ ಅವಕಾಶ ಕಲ್ಪಿಸಿದ್ದು ಜು.31 ರ ತನಕ ರೈತರು ವಿಮೆ ಕಂತನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲಾ ರೈತ ಬಾಂಧವರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿರುತ್ತದೆ. ಸಮಯದ ಅಭಾವವಿರುವುದರಿಂದ ರೈತರು ತಮ್ಮ ತಮ್ಮಲ್ಲಿಯೇ ಹೆಚ್ಚಿನ ಪ್ರಚಾರ ಕೈಗೊಂಡು ತಮ್ಮ ತಮ್ಮಲ್ಲಿನ ರೈತರ ವಾಟ್ಸಾಪ್ ಗುಂಪುಗಳಿಗೆ […]










