ಕೆಯ್ಯೂರು ಪಬ್ಲಿಕ್ ಸ್ಕೂಲ್‍ನಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ
ಪುತ್ತೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಕೆದಂಬಾಡಿ ವಲಯದ ಪರಿಸರ ಮಾಹಿತಿ ಕಾರ್ಯಕ್ರಮ, ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಇಕೋ ಕ್ಲಬ್ ವನಶ್ರೀ ಇಕೋ ಕ್ಲಬ್ ಸಂಯೋಗದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಯ್ಯೂರು ಗ್ರಾಪಂ ಅಧ್ಯಕ್ಷೆ ಜಯಂತಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ. ಪಿ, […]
ಕೆಯ್ಯೂರು ಪಬ್ಲಿಕ್ ಸ್ಕೂಲ್‍ನಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ Read More »










