ಹೈನುಗಾರಿಕೆಗೆ ಪ್ರೋತ್ಸಾಹಕ್ಕಾಗಿ ಗೋಹತ್ಯೆ ನಿಷೇಧ ಕಾಯಿದೆ, ಗೋಶಾಲೆ ನಿರ್ಮಾಣ, ಪಶುವೈದ್ಯಕೀಯ ಕಾಲೇಜು ಸ್ಥಾಪನೆ | ಪಶುವೈದ್ಯಕೀಯ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಶಾಸಕ ಸಂಜೀವ ಮಠಂದೂರು|ಗೋ ಪೂಜೆ ನೆರವೇರಿಸಿ ಫಲಾನುಭವಿಗಳಿಗೆ ವಿತರಣೆ
ಪುತ್ತೂರು: ಹೈನುಗಾರಿಕೆಗೆ ವಿಶೇಷ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಗೋಹತ್ಯೆ ನಿಷೇಧ ಕಾಯಿದೆ, ಗೋಶಾಲೆಗಳ ನಿರ್ಮಾಣ, ಪಶುವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದ್ದು ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಫೆ.27ರಂದು ಪಶು ಆಸ್ಪತ್ರೆಯ ಆವರಣದಲ್ಲಿ ದ.ಕ. ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಇದರ ವತಿಯಿಂದ 2022-23ನೇ ಸಾಲಿನ ಅಮೃತಸಿರಿ, ಅಮೃತ ಯೋಜನೆ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮಲೆನಾಡುಗಿಡ್ಡ ಮಿಶ್ರತಳಿ, ಹಸು ಘಟಕ, ಆಡು ಘಟಕ ಮೊದಲಾದ ಸವಲತ್ತುಗಳ ವಿತರಿಸಿ ಮಾತನಾಡಿದರು. ಗೋವಿನ […]









