ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡದಿಂದ ವೃಕ್ಷರೋಪಣ
ಕಡಬ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಬಜರಂಗದಳ ಸೇವಾ ಸಪ್ತಾಹ ಪ್ರಯುಕ್ತ ವೃಕ್ಷರೋಪಣ ಕಾರ್ಯಕ್ರಮ ಕಡಬದ ಹಳೇ ಸ್ಟೇಷನ್ ಅಮೃತ ಸರೋವರದ ಬಳಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗಿಡ ನಾಟಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಜಿಲ್ಲಾ ಧರ್ಮ ಪ್ರಸಾರ ಪ್ರಮುಖ್ ವಿಶಾಖ್ ಸಶಿಹಿತ್ಲು, ಜಿಲ್ಲಾ ಬಜರಂಗದಳ ಸಹ ಸಂಯೋಜಕ ಸಂತೋಷ್ ಕುಮಾರ್ ಪೆರಿಯಡ್ಕ, ಬಜರಂಗದಳ ಜಿಲ್ಲಾ ಸಹ ಸುರಕ್ಷಾ ಪ್ರಮುಖ್ ತಿಲಕ್ ನಂದುಗುರಿ, ಕಡಬ ಪ್ರಖಂಡ ಬಜರಂಗದಳ ಸಂಯೋಜಕ ಅಶ್ವಿತ್ ಕಂಡಿಗ,ಸಹ […]
ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡದಿಂದ ವೃಕ್ಷರೋಪಣ Read More »










