ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು
ಪುತ್ತೂರು : ರಾಜ್ಯಕ್ಕೆ ಸಂದೇಶ ನೀಡಲು, ಅಮಾಯಕರ ಹತ್ಯೆಗೈದ ಮತಾಂಧರಿಗೆ ಸಂದೇಶ ನೀಡಲು, ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ತೇವೆ ಎನ್ನುವ ಸಂದೇಶ ನೀಡುವ ಕಾರ್ಯಕ್ರಮ ಫೆ. ೧೧ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕೇಂದ್ರ ಗೃಹ ಸಚಿವ, ಸಹಕಾರಿ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ದರ್ಬೆ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅಮಿತ್ ಶಾ ಅವರು ಪುತ್ತೂರಿಗೆ […]
ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು Read More »










