ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಳುಮೆಗೆ ಇಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿ ಮಾತನಾಡಿ, ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ […]
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ Read More »










