ಅಡಕೆ ಎಲೆ ಚುಕ್ಕಿ ರೋಗ ಶೀಘ್ರವೇ ಕೃಷಿ ಸಚಿವರ ಜೊತೆ ಮಾತುಕತೆ: ಅಶೋಕ್ ರೈ
ಪುತ್ತೂರು: ಜಿಲ್ಲೆಯಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಸುಳ್ಯ ಮತ್ತು ಪಾಣಾಜೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ವಿಚಾರವನ್ನು ತಕ್ಷಣವೇ ಕೃಷಿ ಸಚಿವರ ಗಮನಕ್ಕೆ ತರಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಇಡ್ಕಿದು ಸೇವಾ ಸಹಕಾರಿ ಸಂಘದ ಕುಳ ಕುಂಡಡ್ಕ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಎಲೆ ಚುಕ್ಕಿ ರೋಗ ಬಾಧಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಚರ್ಚಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ರೋಗಕ್ಕೆ ಸೂಕ್ತ ಔಷಧಿಯ ವ್ಯವಸ್ಥೆ […]
ಅಡಕೆ ಎಲೆ ಚುಕ್ಕಿ ರೋಗ ಶೀಘ್ರವೇ ಕೃಷಿ ಸಚಿವರ ಜೊತೆ ಮಾತುಕತೆ: ಅಶೋಕ್ ರೈ Read More »