ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ
ಬೆಂಗಳೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ […]
ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »








