ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ
41 ವರ್ಷ ಆಸ್ಪತ್ರೆಯಲ್ಲಿ ಜೀವಶ್ಚವವಾಗಿ ನರಳಿದ ಅತ್ಯಾಚಾರ ಸಂತ್ರಸ್ತೆ ಕೋಲ್ಕತದಲ್ಲಿ ಮೊನ್ನೆ ಓರ್ವ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಸುದ್ದಿ ಸ್ಫೋಟವಾಗಿ ಇಡೀ ಭಾರತ ನ್ಯಾಯಕ್ಕಾಗಿ ಹೋರಾಡಿ ಬೀದಿಗೆ ಇಳಿದ ಘಟನೆ ನಡೆಯಿತು. ಅದೇ ರೀತಿಯಾಗಿ, ಅದಕ್ಕಿಂತ ಬರ್ಬರವಾದ ಒಂದು ಅತ್ಯಾಚಾರದ ಘಟನೆ 50 ವರ್ಷಗಳ ಹಿಂದೆ ಮುಂಬಯಿಯಲ್ಲಿ ನಡೆದಿತ್ತು. ಅದಕ್ಕೆ ಬಲಿಯಾದವರು ಬಹಳ ದೊಡ್ಡ ಕನಸು ಹೊತ್ತಿದ್ದ ಓರ್ವ ಸ್ಟಾಫ್ ನರ್ಸ್. ಆಕೆ ಅರುಣಾ ಶಾನುಭೋಗ್ ಹುಟ್ಟಿದ ಊರು ಉತ್ತರ ಕನ್ನಡ ಜಿಲ್ಲೆಯ […]
ಹೃದಯ ವಿದ್ರಾವಕ ಅರುಣಾ ಶಾನುಭಾಗ್ ಕಥೆ Read More »










