ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ
ಚಾರಿಟಿಯಲ್ಲಿಯೂ ಅವರು ಎಲ್ಲರಿಗಿಂತ ಮುಂದೆ ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂ. ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು. ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ ಶೇ.60-65 ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ. ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿಎಸ್ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದಾರೆ. ಟಾಟಾ […]
ಭಾರತದ ಉದ್ಯಮ ರಂಗದ ಶಕಪುರುಷ ರತನ್ ಟಾಟಾ Read More »