ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್ ಟಾಟಾ!
ಭಾರತದ ಉದ್ಯಮ ಕ್ಷೇತ್ರದ ಯುಗ ಪ್ರವರ್ತಕನ ಬದುಕಿನಲ್ಲಿದೆ ಸಾವಿರಾರು ಸ್ಫೂರ್ತಿದಾಯಕ ಕಥೆ ಹೊಸದಿಲ್ಲಿ : ನಿನ್ನೆ ರಾತ್ರಿ ನಮ್ಮನ್ನಗಲಿರುವ ರತನ್ ಟಾಟಾ ಅವರಿಗಾಗಿ ದೇಶ ಕಂಬನಿ ಮಿಡಿಯುತ್ತಿದೆ. ಜನರು ತಮ್ಮ ಕುಟುಂಬದ ಹಿರಿಯನನ್ನು ಕಳೆದುಕೊಂಡಂಥ ದುಃಖದ ಭಾವವನ್ನು ಅನುಭವಿಸುತ್ತಿದ್ದಾರೆ. ಟಾಟಾ ಕಂಪನಿ ಜನರ ಬದುಕಿನಲ್ಲಿ ಬೀರಿದ ಪರಿಣಾಮವಿದು. ಇಂದು ಇಡೀ ದೇಶದಲ್ಲಿ ಟಾಟಾ ಕಂಪನಿಯ ಯಾವುದಾದರೊಂದು ಉತ್ಪನ್ನವನ್ನು ಬಳಸದೆ ಇರುವ ಜನರನ್ನು ಹುಡುಕಿದರೂ ಸಿಗುವುದಿಲ್ಲ. ಉಪ್ಪಿನಿಂದ ಹಿಡಿದು ವಿಮಾನದ ತನಕ ಟಾಟಾ ಸಮೂಹ ಕೈಯಾಡಿಸದ ಕ್ಷೇತ್ರವಿಲ್ಲ. ಇದರ […]
ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್ ಟಾಟಾ! Read More »










