ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ
ಪುತ್ತೂರು: ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋ?ಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]
ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ Read More »










