ಕ್ಯಾಂಪಸ್‌

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ

ಪುತ್ತೂರು: ತಾಲೂಕಿನ ಪುಷ್ಠಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ  ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿದ ದ.ಕ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಶಾಲೆಯಲ್ಲಿ ನಡೆಯುವ ಶೈಕ್ಷಣಿಕ  ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತರಗತಿ ಕೋಣೆಗೆ ಪ್ರವೇಶಿಸಿ ಮಕ್ಕಳನ್ನು ಮಾತನಾಡಿಸಿದರು. ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ ಮಕ್ಕಳೊಂದಿಗೆ ಬಿಸಿ ಊಟದ ರುಚಿ ಸವಿದರು. ಪಿಎಂಶ್ರೀ ಚಟುವಟಿಕೆಗಳು, ಶಾಲೆಯ ಸ್ವಚ್ಛತೆ. ಮಿಯಾವಾಕಿ […]

ಪಿಎಂಶ್ರೀ ವೀರಮಂಗಲ ಶಾಲೆಗೆ  ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ  ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ Read More »

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ

ಪುತ್ತೂರು: ಶಿಕ್ಷಣ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ವೇದಿಕೆಯನ್ನು ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ತಮ್ಮ ಬೆಳವಣಿಗೆಯ ನಿರೀಕ್ಷೆಗಳನ್ನು ಸುಧಾರಿಸಲು ಸಹಾಯವಾಗುತ್ತದೆ. ಇದಕ್ಕೆ ಪೂರಕವಾಗಿ ಗ್ರಾಮವಿಕಾಸ ಸಮಿತಿಯ ಯೋಜನೆಗಳು ಕಾರ್‍ಯನಿರ್ವಹಿಸುತ್ತದೆ. ಗ್ರಾಮೀಣ ಪ್ರಗತಿಯಿಂದ ಮಾತ್ರ ರಾಷ್ಟ್ರವು ಅಭಿವದ್ಧಿಯ ಪಥದಲ್ಲಿ ಮುಂದುವರಿಯಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್‍ಯನಿರ್ವಾಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರಪ.ಪೂ.ಕಾಲೇಜಿನ ಕುರಿಯ ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈಯವರು

ನರೇಂದ್ರ ಪ.ಪೂ.ಕಾಲೇಜಿನ ಗ್ರಾಮ ವಿಕಾಸ ಸಮಿತಿಯ ಉದ್ಘಾಟನೆ Read More »

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದ.ಕ. ಜಿ;ಲ್ಲೆಯಲ್ಲಿ ಆರೆಂಜ್‍ ಅಲರ್ಟ್ ಘೋಷಣೆ | ಇಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ,  1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್ ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ Read More »

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಪುತ್ತೂರು: ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋ?ಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲ ದಲ್ಲಿ ಕರಾಟೆ ತರಬೇತಿ ಉದ್ಘಾಟಿಸಲಾಯಿತು. ಕರಾಟೆ ತರಬೇತಿಯನ್ನು ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿ,  ಹೆಣ್ಣು ಮಕ್ಕಳ ಸ್ವ-ರಕ್ಷಣೆಗಾಗಿ ಕರಾಟೆ ಶಿಕ್ಷಣ ಪಿಎಂಶ್ರೀ ಯೋಜನೆಯ ಮಹತ್ತರ ಕಾರ್ಯಕ್ರಮವಾಗಿದ್ದು, ಕಳೆದ ಎರಡು ವರ್ಷಗಳಿಂದ 6 ಮತ್ತು 7 ನೇ ತರಗತಿಯ ಹೆಣ್ಣುಮಕ್ಕಳಿಗೆ ಮತ್ತು ಗಂಡು‌ ಮಕ್ಕಳಿಗೆ  ತರಬೇತಿ ನೀಡಲಾಗುತ್ತಿದೆ. ಇಲ್ಲಿ ಮಕ್ಕಳು ತಾಳ್ಮೆ, ಸಹನೆಯನ್ನು ಹಾಗೂ ಆತ್ಮರಕ್ಷಣಾ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ Read More »

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಕಡಬ :ಕೊಯಿಲ ಕೆ. ಸಿ ಫಾರಂ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ವಿದ್ಯಾರ್ಥಿ ಗಳು ತಂದ ಗಿಡವನ್ನು ನೆಡುವುದರ ಮೂಲಕ, ವಿಶ್ವ ಪರಿಸರ ದಿನದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಅರ್ಥರ್ಪೂರ್ಣ ವಾಗಿ ಆಚರಿಸಲಾಯಿತು.. ಜೊತೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು..ಪ್ರತಿಯೊಬ್ಬ ವಿದ್ಯಾರ್ಥಿ ಗಳಿಗೆ ತಮ್ಮ ತಾಯಿಯೊಂದಿಗೆ ಗಿಡ ನೆಡುವ ಫೋಟೋ ಅಪ್ಲೋಡ್ ಮಾಡುವ ಬಗ್ಗೆ ಪ್ರಭಾರ ಶಿಕ್ಷಕಿ ಅನುಪಮಾ ಅವರು ಸರಿಯಾದ

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಮಗುವು ಒಂದೊಂದು ಗಿಡವನ್ನು ನೆಟ್ಟು ಏಕ್ ಫೇಡ್ ಮಾ ಕೆ ನಾಮ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡರು. ಇಕೋ ಕ್ಲಬ್ ವೆಬ್ ಸೈಟ್ ನಲ್ಲಿ ಗಿಡ ನೆಡುವ ಪೋಟೋ ಅಪ್ಲೋಡ್ ಮಾಡಿ ಪ್ರಮಾಣಪತ್ರ ಪಡೆದುಕೊಂಡರು. ಭಾರತದ  ಗೌರವಾನ್ವಿತ ಪ್ರಧಾನಮಂತ್ರಿಗಳು ತಾಯಿಯ ಹೆಸರಿನಲ್ಲಿ ಸಿಂದೂರ ಗಿಡ ನೆಟ್ಟು ಪ್ರತಿ ಶಾಲೆಗಳಲ್ಲೂ ಮಕ್ಕಳು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಅಭಿಯಾನ ಆರಂಭಿಸಲು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು  ಮಹತ್ವಪೂರ್ಣವಾಗಿ ಆಚರಿಸಲಾಯಿತು. ಸಸ್ಯಾಶಾಸ್ತ್ರ, ಪ್ರಾಣಿಶಾಸ್ತ್ರ, ವಿಭಾಗ ಹಾಗೂ ಇಕೋಕ್ಲಬ್‍ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತಾಲೂಕು ಪಂಚಾಯಿತಿ ಉಪನಿರ್ದೇಶಕ ವಿಲ್ಫ್ರೆಡ್,  ರೋಡ್ರಿಗಸ್‍ ಮಾತನಾಡಿ,  ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್‍ ತ್ಯಾಜ್ಯ ಹಾಗೂ ಇತರೆ ಅವ್ಯಯ ಉತ್ಪನ್ನಗಳ ಅಕ್ರಮ ನಾಶದ ಪರಿಣಾಮದ ಬಗ್ಗೆ ಮಾಹಿತಿನೀಡಿದರು. ಕಾಲೇಜಿನ ಪ್ರಾಚಾರ್ಯ ವಂ.ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಅಗತ್ಯತೆಯನ್ನು ತಿಳಿಸಿ, ಸಮೃದ್ಧ ಪರಿಸರದತ್ತ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ

ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ವಿಜ್ಞಾನ ವಿಭಾಗದ ಶಿಕ್ಷಕಿ ಸಿಂಧು .ವಿ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು ತಿಳಿಸಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವುದಕ್ಕೆ ನಮ್ಮ ಮನೆ ಹಾಗೂ ಶಾಲೆಯಿಂದ ಆರಂಭಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.   ಭಾರತೀಯ ಗಡಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ Read More »

error: Content is protected !!
Scroll to Top