ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರಿನ ಶ್ವೇತಾ ಕುಮಾರಿ ಅವರು ‘ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗ’ದಲ್ಲಿ ಮಂಡಿಸಿದ ಪ್ರಬಂಧಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯವು ಚಿನ್ನದ ಪದಕದೊಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೨ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್‌ಚಂದ ಗೆಹ್ಲೋಟ್ ಚಿನ್ನದ ಪದಕದೊಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು. ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರು ನಿವಾಸಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ […]
ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ Read More »










