24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ 4 ಕೂಟ ದಾಖಲೆ ಸಹಿತ 16 ಚಿನ್ನದ ಪದಕ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ಧೆಯಲ್ಲಿ ೪ ನೂತನ ಕೂಟ ದಾಖಲೆಗಳ ಸಹಿತ 16 ಚಿನ್ನದ ಪದಕ, 11 ಬೆಳ್ಳಿಯ ಪದಕ ಮತ್ತು 11 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಮಹಿಳೆಯರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಮಹಿಳೆಯರ ವಿಭಾಗದ ಚಾಂಪಿಯನ್ ಶಿಪ್ ಟ್ರೋಫಿ, ಪುರುಷರ ವಿಭಾಗದ ಚಾಂಪಿಯನ್‌ನಲ್ಲಿ ಪ್ರಥಮ ರನ್ನರ್ ಅಪ್ ಟ್ರೋಫಿ ಹಾಗೂ ಕೂಟದ ಸಮಗ್ರ […]