ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ಹೆದ್ದಾರಿ ಜಲಾವೃತಗೊಂಡಿದ್ದು, ಪರೀಕ್ಷೆಗೆ ಹಾಜರಾದ ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹಾಜರಾಗಬೇಕಾಗಿ ಬಂತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಭಾರೀ ಮಳೆ ಇದ್ದರೂ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ ಎಸ್ ಕಾಲೇಜಿಗೆ ಪರೀಕ್ಷೆ ಕೇಂದ್ರಗಳತ್ತ ಬಂದಿದ್ದಾರೆ. ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿತ್ತು.
ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು Read More »










