ಕೊಂಬೆಟ್ಟು ಪ ಪೂ ಕಾಲೇಜು ಅಭಿವೃದ್ದಿ ಸಮಿತಿ ಸಭೆ | ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್: ಶಾಸಕ ರೈ
ಪುತ್ತೂರು: ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಅಭಿವೃದ್ದಿ ಸಮಿತಿ ಸಭೆಯು ಜೂ. 28 ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಭಿವೃದ್ದಿ ಮತ್ತು ಪಲಿತಾಂಶದ ಬಗ್ಗೆ ಶಾಸಕರು ಪ್ರಾಂಶುಪಾಲಲರಿಂದ ಮಾಹಿತಿ ಪಡೆದುಕೊಂಡರು. ಇದೇ ಕಾಲೇಜಿನ ಹೇಳ ವಿದ್ಯಾರ್ಥಿಯಾಗಿರುವ ಶಾಸಕರು ಕಾಲೇಜಿನ ಅಭಿವೃದ್ದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ನಾನು ಇಲ್ಲಿ ಕಲಿಯುವಾಗ ಹೇಗಿತ್ತೋ ಅದೇ ಮಾದರಿಯಲ್ಲಿ ಈಗಲೂ ಇದೆ. ಇಲ್ಲಿ ವಿಶೇಷ ಅಭಿವೃದ್ದಿ ಕೆಲಸಗಳೇನು ನಡೆದಿಲ್ಲ. ಇಲಾಖೆಯಿಂದ ಬರುವ ಅನುದಾನದವನ್ನು ಬಳಸಿ ಅಲ್ಪಸ್ವಲ್ಪ […]










