ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ. ಆದ್ದರಿಂದ ಯುವಕರು ದಿನದ ಕನಿಷ್ಠ 1 ಗಂಟೆಯನ್ನಾದರೂ ಗ್ರಂಥಾಲಯಕ್ಕೆ ನಮ್ಮ ಸಮಯವನ್ನು ಮೀಸಲಿಡಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರಿನ ಪರ್ಲಡ್ಕ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಸೋಮವಾರ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶ ಸುಸಂಸ್ಕೃತವಾಗಿದೆ ಅಂದರೆ ಅದಕ್ಕೆ ಸಾಹಿತ್ಯವೇ ಪ್ರಮುಖ ಕಾರಣ. ಸುಸಂಸ್ಕೃತತೆಯ ಜೊತೆಗೆ, ದೇಶ ದೊಡ್ಡ ಮಟ್ಟಿನ ಬೆಳವಣಿಗೆಗಳನ್ನು ಕಂಡಿವೆ. ಇದು ಗ್ರಂಥಾಲಯ, ಸಾಹಿತ್ಯದಿಂದ ಸಾಧ್ಯವಾಯಿತು. ಆದ್ದರಿಂದ ಪುತ್ತೂರಿನ ಜನರು ಬಾಲವನದ ಗ್ರಂಥಾಲಯಕ್ಕೆ ಬಂದು, […]
ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »