ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ
ಪುತ್ತೂರು: ಮಗುವಿನ ಮೇಲಿನ ವ್ಯಾಮೋಹ ಮಕ್ಕಳ ಬೆಳವಣಿಗೆಗೆ ತೊಡಕಾಗಬಾರದು. ಮಗುವಿನ ದೈನಂದಿನ ಆಗು ಹೋಗುಗಳನ್ನು ತಿಳಿದುಕೊಳ್ಳಲು ಪೋಷಕರು ಸದಾ ಶಾಲೆಯ ಸಂಪರ್ಕದಲ್ಲಿ ಇರಬೇಕು ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ ಹೇಳಿದರು. ಅವರು ಶಾಲಾ ಸಭಾಂಗಣದಲ್ಲಿ ನಡೆದ 10ನೇ ತರಗತಿಯ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ ಮಾತನಾಡಿ, ಪೋಷಕರ ಸಲಹೆ ಸೂಚನೆಗಳನ್ನು ಸದಾ ಪುರಸ್ಕರಿಸಿ, ಅಳವಡಿಸುವ ಭರವಸೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ […]
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ Read More »










