ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಪುತ್ತೂರು: ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷ್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. ಎಂದು ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕಿ ವಾರಿಜ ಹೇಳಿದರು. ಅವರು ಬುಧವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಆಸನಗಳೊಂದಿಗೆ ಯೋಗದ ಮಹತ್ವ ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಕಾರಾತ್ಮಕ ಚಿಂತನೆಗಳಿಗೆ ಯೋಗ […]
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ Read More »










