ಅಕ್ಷಯ ಕಾಲೇಜಿನಲ್ಲಿ ’ಅಕ್ಷಯ ವೈಭವ- 2023 ವಾರ್ಷಿಕೋತ್ಸವ ಸಮಾರಂಭ
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ’ಅಕ್ಷಯ ವೈಭವ’ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಮಂಗಳೂರು ವಿ.ವಿ ಉಪಕುಲಪತಿ ಡಾ. ಜಯರಾಜ್ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಿ, ಅತೀ ಕಡಿಮೆ ಸಮಯದಲ್ಲಿ ವೃತ್ತಿಪರ ಕೋರ್ಸ್‌ನೊಂದಿಗೆ ಕಾಲೇಜು ಪ್ರಾರಂಭಿಸಿ, ವಿ.ವಿ, ರಾಷ್ಟ್ರ-ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದೆ. ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯೊಂದಿಗೆ ಜೀವನಕ್ಕೆ ಬೇಕಾದ ಕೌಶಲ್ಯ ನೀಡುವಲ್ಲಿ ಅಕ್ಷಯದಂತಹ ಸಂಸ್ಥೆಯ ಅವಶ್ಯಕತೆಯಿದೆ. […]
ಅಕ್ಷಯ ಕಾಲೇಜಿನಲ್ಲಿ ’ಅಕ್ಷಯ ವೈಭವ- 2023 ವಾರ್ಷಿಕೋತ್ಸವ ಸಮಾರಂಭ Read More »










