ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್ ಉದ್ಘಾಟನೆ.
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುಜಿ ಲೆವೆಲ್ ಫೆಸ್ಟ್ “ಕೃತ್ವ 2023” ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷೆ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿ ಹೇಳಿದರು. ಮತ್ತೋರ್ವ ಅತಿಥಿ ಕೆನರಾ […]
ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್ ಉದ್ಘಾಟನೆ. Read More »










