ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ
ಪುತ್ತೂರು: ಪರಿಸರ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅಗತ್ಯ ಎಂದು ಶಿಕ್ಷಕಿ ಲತಾ ಯು. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ‘ವಿಶ್ವಪರಿಸರ ದಿನ’ ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಿಡವೊಂದಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕನ್ನಡ ಶಿಕ್ಷಕ ಸುಧೀಶ್ ಕೆ , ವಿಜ್ಞಾನ ಶಿಕ್ಷಕಿ ಮಮತಾ ರಾವ್. ಬಿ ಪರಿಸರ ದಿನಾಚರಣೆಯ ಮಹತ್ವ ವಿವರಿಸಿದರು. ವಿದ್ಯಾರ್ಥಿಗಳು ಪರಿಸರ ಗೀತೆಗಳನ್ನು ಹಾಡಿದರು. ಗಿಡಮರಗಳ ಮಹತ್ವ ಸಾರುವ ನೃತ್ಯವನ್ನು ಗೀತಾಲಕ್ಷ್ಮೀ ಮತ್ತು […]
ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ Read More »










