ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
ಕಡಬ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸದುಪಯೋಗವನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳಬೇಕು. ಆ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಲಿ ಎಂದು ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು. ಅವರು ಬೆಳಂದೂರು ಗ್ರಾ.ಪಂ. ಗ್ರಂಥಾಲಯ ವತಿಯಿಂದ ಬೆಳಂದೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕುದ್ಮಾರು ಶಾಲಾ ಮುಖ್ಯಶಿಕ್ಷಕ ಕುಶಾಲಪ್ಪ ಗೌಡ ಅವರು ಮಾಹಿತಿ ನೀಡಿದರು. ಗ್ರಾ. ಪಂ. ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸದಸ್ಯರಾದ […]
ಬೆಳಂದೂರು ಗ್ರಾ.ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »










