ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ
ಪುತ್ತೂರು: ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿಪ್ರಕಾಶ್ ಮೊಂತೆರೋರವರು ಮಾತನಾಡಿ, ವಯೋ ಸಹಜ ಸಮಸ್ಯಗಳನ್ನು ಬದಿಗಿರಿಸಿ ಅಧ್ಯಾಪಕ ವೃತ್ತಿಯಲ್ಲಿ ನಿರತರಾದವರು ದಿನನಿತ್ಯ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕು. ತನ್ನ ದಿನದ ಒಂದೆರಡು ಗಂಟೆಗಳನ್ನು ಓದಿಗಾಗಿ ಮೀಸಲಾಗಿಡಬೇಕು. ಇದರಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಪಾಠ […]
ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ Read More »









