ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ
ಪುತ್ತೂರು : ಕುಟುಂಬ ವ್ಯವಸ್ಥೆ ಭಾರತದ ಶಕ್ತಿ. ಕುಟುಂಬದಿಂದ ದೇಶ ಕಟ್ಟುವ ಕೆಲಸ ಪ್ರಾರಂಭವಾಗುವುದು. ಜನನಿ ಮತ್ತು ಜನ್ಮ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ದೇಶಕ್ಕಾಗಿ ಅಳಿಲ ಸೇವೆ ಎಲ್ಲರೂ ಮಾಡಬೇಕು. ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಕೆಲ ನಿಮಿಷಗಳ ಭಾಷಣ ಅವರನ್ನು ಜಗದ್ವಂದ್ಯರನ್ನಾಗಿ ಮಾಡಿತು. ಗುರಿ, ಶಿಸ್ತು, ಪ್ರಯತ್ನದಿಂದ ಮುಂದೆ ಬನ್ನಿ. ನಿಮ್ಮ ಬಗ್ಗೆ ನಿಮಗೆ ನಂಬಿಕೆ ಇರಲಿ ಎಂದು ಖ್ಯಾತ ವಾಗ್ಮಿ ರಂಜನ್ ಬೆಳ್ಳರ್ಪಾಡಿ ಹೇಳಿದರು. ಅವರು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ […]
ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ Read More »