ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ
ವೀರಮಂಗಲ ಮಾದರಿ ಶಾಲೆ ಒಂದು ಶಾಲೆ ಹೇಗಿದೆ ಎಂದು ಆ ಊರನ್ನು ನೋಡಿ ತಿಳಿದುಕೊಳ್ಳಬಹುದು. ವೀರಮಂಗಲ ಶಾಲೆಯ ಅಭಿವೃದ್ಧಿ ನೋಡಿದಾಗ, ಊರಿನ ಜನರ ಹೃದಯ ಶ್ರೀಮಂತಿಕೆಯನ್ನು ಅರಿತುಕೊಳ್ಳಬಹುದು. ಶಾಸಕನಾಗಿ ನಾನು ಅನುದಾನ ನೀಡಿರಬಹುದು. ಅದರ ಜೊತೆಗೆ ಊರಿನ ಜನರ ಕೊಡುಗೆಯೂ ಇದೆ. ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಅನುದಾನಗಳನ್ನು ಬಳಸಿಕೊಂಡು ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಶಾಲೆಯಲ್ಲಿ ಆಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಹೇಳಿದರು. ವೀರಮಂಗಲ ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ […]