ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ | ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿಯಾಗಲಿದೆ ಎಂ ಅವರು, ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀಧರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಮಾನವೀಯ ಮೌಲ್ಯಗಳನ್ನು ಬೆಳೆಸಿ […]