ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ ಏ.8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ. 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಬೆಳಿಗ್ಗೆ 9.30 […]
ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »









