ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ
ಪುತ್ತೂರು: ಆಂಗ್ಲ ಭಾಷಾ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿಯನ್ನು, ಧರ್ಮವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಕಾರ್ಯ ಯಶಸ್ವಿಯಾಗಿ ನೆರವೇರಿದಾಗ ಭಾರತ ವಿಶ್ವಗುರುವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ದೀಪ ಪ್ರದಾನಮ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತಿಯ ಆಚರಣೆಗಳಿಗೆ ಅದರದ್ದೇ ಆದ ವೈಶಿಷ್ಟ್ಯತೆ, ವೈಜ್ಞಾನಿಕ ಹಿನ್ನೆಲೆ ಇದೆ. ಸಂಸ್ಕಾರದ ಅಳವಡಿಕೆ […]
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ Read More »










