ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ತರಬೇತಿ ಸಮಾರೋಪ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ತರಬೇತಿ ಸಮಾರೋಪ Read More »