ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು: ಹರೀಶ್ ಶಾಸ್ತ್ರಿ
ಪುತ್ತೂರು :,ಶಿಕ್ಷಣ ವೃತ್ತಿಯು ಮಕ್ಕಳನ್ನು ತಿದ್ದುವ ಒಂದು ಅಭೂತಪೂರ್ವ ವೇದಿಕೆಯಾಗಿದೆ. ಸಮಾಜವನ್ನು ತಿದ್ದಲು ಹಾಗೂ ಮಕ್ಕಳ ಜೀವನ ಸರಿಪಡಿಸಲು ಶಿಕ್ಷಕ ವೃತ್ತಿ ಒಂದು ಪ್ರಮುಖ ವೃತ್ತಿ. ಶಿಕ್ಷಕನಾದವನು ಮಕ್ಕಳಿಂದ ಏನನ್ನು ನಿರೀಕ್ಷಿಸಬಾರದು. ಅವರ ಮನೋಭಾವವನ್ನು ಅರ್ಥೈಸಿಕೊಂಡು ಅವರೊಂದಿಗೆ ಬೆರೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಭವಿಷ್ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ’ನಾನು ಯಾಕೆ ಅಧ್ಯಾಪಕ ವೃತ್ತಿ ಆಯ್ದುಕೊಂಡೆ’ […]
ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು: ಹರೀಶ್ ಶಾಸ್ತ್ರಿ Read More »










