ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್ […]
ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »