ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ
ಪುತ್ತೂರು: ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ. ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸುಂದರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹುಲ್ಲು ಕಟ್ಟಿಗೆ, ಎಣ್ಣೆ, ಅನಿಲ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫೋಮ್ ಮಿಶ್ರಿತ ನೀರು ಹಾಗೂ ಇನ್ನಿತರ […]
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ Read More »










