ಮಾಸ್ಟರ್ಸ್ ಅಥ್ಲೆಟಿಕ್ಸ್ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಪುತ್ತೂರು : ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ಪೊಲೀಸ್ ಕವಾಯತು ಕ್ರೀಡಾಂಗಣದಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆದ ರಾಜ್ಯ ಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕ ನಿವಾಸಿ ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಮಾ.27 ರಿಂದ 30 ರ ವರೆಗೆ ಬೆಂಗಳೂರಿನ […]










