“ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ, ಗಣಿತಶಾಸ್ತ್ರ ವಿಭಾಗ (ಯುಜಿ ಮತ್ತು ಪಿಜಿ) ಗಣಿತ ಹಾಗೂ ಕೃತಕ ಬುದ್ಧಿಮತ್ತೆ ನಡುವಿನ ಅಂತರ ಸಂಬಂಧವನ್ನು ಅರ್ಥೈಸುವ “ಫ್ರಮ್ ಆಲ್ಜಿಬ್ರ ಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸವನ್ನು ವಿದ್ಯಾರ್ಥಿಗಳಿಗೆ ಆಯೋಜಿಸಿತು. ಸಂಪನ್ಮೂಲ ವ್ಯಕ್ತಿಗಳಾಗಿ ವಾಮಂಜೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಡಾ ರಮಾನಂದ ಎಚ್.ಎಸ್ ಉಪನ್ಯಾಸ ನೀಡಿ, ಹೇಗೆ ಕೃತಕ ಬುದ್ಧಿಮತ್ತೆ ನಮ್ಮ ದೈನಂದಿನ ಜೀವನದಲ್ಲಿ ತಿಳಿದೋ ತಿಳಿಯದೆಯೋ ಒಳಗೊಂಡಿದೆ ಎಂಬುದನ್ನು […]
“ಫ್ರಮ್ ಆಲ್ಜಿಬ್ರಟು ಇಂಟೆಲಿಜೆನ್ಸ್: ದ ಮ್ಯಾಥಮೆಟಿಕಲ್ ಹಾರ್ಟ್ ಆಫ್ ಎಐ”- ಅತಿಥಿ ಉಪನ್ಯಾಸ Read More »










