ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆ ಘಟಕದ ವತಿಯಿಂದ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ ಕಾರ್ಯಕ್ರಮ ನಡೆಯಿತು. ದ್ವಿತೀಯ ಬಿ.ಎ.ಎಲ್.ಎಲ್.ಬಿ.ಯ 12 ವಿದ್ಯಾರ್ಥಿಗಳು ಬಜೆಟ್‌ನಲ್ಲಿ ಗುರುತಿಸಲಾದ ವಿವಿಧ ವಲಯಗಳ ಮುಖ್ಯಾಂಶಗಳ ಕುರಿತು ವಿಚಾರ ಮಂಡಿಸಿ, ಹೊಸ ಬಜೆಟ್‍ನಿಂದ ಸಾಮಾನ್ಯ ಜನರಿಗೆ, ಸರಕಾರಕ್ಕೆ, ಉದ್ಯಮಿಗಳಿಗೆ ಮತ್ತು ಇತರರಿಗೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದರು. ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ರಾವ್, ಮನ್ವಿತ್, ಅಕ್ಷತಾ ಕೆ.ವಿ., ಯಶ್ವಿತಾ, ಸೀಮಂತೀನಿ, ಶ್ರೀಕೃಷ್ಣ ಭಟ್, ಸುಶ್ಮಿತಾ, ವೇಗನ್, […]










