ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪುತ್ತೂರು : ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ ಅಂಗನವಾಡಿ ಕಾರ್ತಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕರ್ತೆ – 6 ಹಾಗೂ ಸಹಾಯಕಿ – 9 ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದರ್ಬೆ ಸ್ತ್ರೀಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾ.17 ಆಗಿರುತ್ತದೆ. ಪಡ್ನೂರು ಗ್ರಾಮದ ಪಡ್ನೂರು, ಆರ್ಯಾಪು ಗ್ರಾಮದ ಕುಂಜೂರುಪಂಜ, ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ, ಗಾಳಿಮುಖ, ಪಟ್ಟಣ ಪಂಚಾಯತ್ ಅಡ್ಡಗದ್ದೆ […]
ಪುತ್ತೂರು ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »









