ಡಿಜಿಟಲ್ ಶಿಕ್ಷಣಕ್ಕೆ ಪೂರಕವಾಗಿ ಶೈಕ್ಚಣಿಕ, ವೈಜ್ಞಾನಿಕ ವ್ಯವಸ್ಥೆ ಆಗಬೇಕು : ಶಾಸಕ ಸಂಜೀವ ಮಠಂದೂರು | ಸುದಾನ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಸಭೆ
ಪುತ್ತೂರು : ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಫೆ 9 ಗುರುವಾರ ಮಂಜಲ್ಪಡ್ಪು ಸುಧಾನ ಪ್ರೌಢ ಶಾಲಾ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಪ್ರೌಢ ಶಾಲೆಗಳಲ್ಲಿ ಯಾವುದೇ ಕೊರತೆ ಆಗದಂತೆ ಸರಕಾರ ಯೋಜನೆಯನ್ನು ಹಾಕಿಕೊಳ್ಳುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ, ಉಳಿಸುವ ಕೆಲಸ ಆಗಿದೆ. ರಾಷ್ಟ್ರಿಯ ಶಿಕ್ಷಣ ನೀತಿಯಿಂದ ಇಂದಿನ ನಮ್ಮ ಶಿಕ್ಷಣ ಡಿಜಿಟಲ್ ಶಿಕ್ಷಣಕ್ಕೆ ಪೂರಕವಾಗಿ ಶೈಕ್ಷಣಿಕ, ವೈಜ್ಞಾನಿಕ ವ್ಯವಸ್ಥೆ ಮುಂದಿನ ದಿನಗಳಲ್ಲಿ ಆಗಬೇಕು. ಈ […]










