ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್”
ಪುತ್ತೂರು : ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಅವರ ಸನ್ಮಾನ ಸಮಾರಂಭ ಪ್ರತಿಭಾ ಸಮ್ಮಾನನಮ್ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ಮಾತನಾಡಿ, ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ […]
ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್” Read More »










