ಉಚಿತ ಕಣ್ಣಿನ ತಪಾಸಣಾ ಶಿಬಿರ
ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ದ.ಕ.ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಜಂಟಿ ಆಶ್ರಯದಲ್ಲಿ ಪುತ್ತೂರು ನಗರಸಭೆ ಹಾಗೂ ಸರಕಾರಿ ಆಸ್ಪತ್ರೆ ಸಹಕಾರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಸೋಮವಾರ ನಗರಸಭೆ ಕಟ್ಟಡದಲ್ಲಿ ನಡೆಯಿತು. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕೋವಿಡ್ ಬಳಿಕ ಜನತೆ ತಮ್ಮ ಆರೋಗ್ಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ದುಡ್ಡಿದ್ದರೂ ಆರೋಗ್ಯ ಕಾಪಾಡಿಕೊಳ್ಳದ ಸ್ಥಿತಿಯಲ್ಲಿದ್ದು, ಆಹಾರ ಪದ್ಧತಿಯನ್ನು ಉತ್ತಮಪಡಿಸಿಕೊಳ್ಳುವ ಅಗತ್ಯವಿದೆ . ಈ ನಿಟ್ಟಿನಲ್ಲಿ ನಗರಸಭೆ […]
ಉಚಿತ ಕಣ್ಣಿನ ತಪಾಸಣಾ ಶಿಬಿರ Read More »










