ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ
ಪುತ್ತೂರು: 75 ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ನೃತ್ಯೋಪಾಸನಾ ಕಲಾಕೇಂದ್ರ ಆಯೋಜನೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆಯುವ ಗಡಿನಾಡ ಸಂಸ್ಕೃತಿ ಉತ್ಸವ – ಗೌರವ ಸನ್ಮಾನ, ವಿಚಾರಗೋಷ್ಠಿ, ಸಾಂಸ್ಕೃತಿಕ ಉತ್ಸವಗಳಿಗೆ ಜ. 26ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ‘ಭಾರತದಲ್ಲಿನ ಮೂಲ ಚಿಂತನೆಗಳನ್ನು ನಾಶ ಮಾಡುವ ಪ್ರಯತ್ನ ನಡೆಯುತ್ತಲೇ ಇದೆ. ಆದರೂ […]
ವಿವೇಕಾನಂದ ಮಹಾವಿದ್ಯಾಲಯದಲ್ಲಿ ಗಡಿನಾಡ ಸಂಸ್ಕೃತಿ ಉತ್ಸವಕ್ಕೆ ಚಾಲನೆ Read More »










