ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ಘಟಕಗಳು, ಎನ್ ಸಿ ಸಿ ಆರ್ಮಿ ಮತ್ತು ನೇವಿ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಐಕ್ಯುಎಸಿ ಇವುಗಳ ಸಹಯೋಗದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ Read More »










